ವಿಡಿಯೋ

"ಕಾಂಗ್ರೆಸ್ ನಲ್ಲಿ ಯೋಗ್ಯತೆಯನ್ನು ಗುರುತಿಸುವ ನಾಯಕತ್ವ ಇಲ್ಲ": ಛಲವಾದಿ ನಾರಾಯಣಸ್ವಾಮಿ

ಛಲವಾದಿ ನಾರಾಯಣಸ್ವಾಮಿ
Published On :

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇತ್ತೀಚೆಗೆ The New Indian Express ಮತ್ತು kannadaprabha.com ಪತ್ರಕರ್ತರ ಜೊತೆ ಸಂವಾದ ನಡೆಸಿದರು. ಸಿದ್ದರಾಮಯ್ಯ ಅವರು ಕಾಂಗ್ರೆಸ್ ದಲಿತರನ್ನು ತಮ್ಮ ಮತಬ್ಯಾಂಕ್‌ನಂತೆ ನೋಡುತ್ತಿದೆ. ಈ ಸಮುದಾಯದವರನ್ನು ಸಚಿವರನ್ನಾಗಿ ಮಾಡಿದೆ, ಆದರೆ ಸಿಎಂ ಮಾಡಿಲ್ಲ ಎಂದು ಆರೋಪಿಸಿದರು. ಅವರ ಜೊತೆಗಿನ ಸಂದರ್ಶನದ ಒಂದು ಭಾಗ ಇಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.