TB Dam ಗೇಟ್ಗೆ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿ; ಪೋಲಾಗುತ್ತಿದ್ದ ನೀರು ಬಂದ್!
Published On :
ತುಂಗಭದ್ರಾ ಜಲಾಶಯದಲ್ಲಿ ಮುರಿದುಹೋಗಿದ್ದ 19ನೇ ಗೇಟ್ ನಲ್ಲಿ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದ್ದು ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದೆ. ತಜ್ಞ ಕನ್ನಯ್ಯ ನಾಯ್ಡು ತಂಡ ಮೂರು ದಿನಗಳಿಂದ ಸ್ಟಾಪ್ ಲಾಗ್ ಅಳವಡಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತ್ತು. ಕೇವಲ 2 ದಿನಗಳ ಅವಧಿಯಲ್ಲಿ ಒಟ್ಟು 5 ಸ್ಟಾಪ್ ಲಾಗ್ ಗಳನ್ನು ಅಳವಡಿಸಿ ನೀರು ಪೋಲಾಗದಂತೆ ತಡೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Koppalಕೊಪ್ಪಳTB DamTB dam crest gateelements of stoplogಟಿಬಿ ಜಲಾಶಯಸ್ಟಾಪ್ಲಾಗ್ನ ಎಲಿಮೆಂಟ್ಅಣೆಕಟ್ಟು ಕ್ರೆಸ್ಟ್ ಗೇಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

