Cyclone Fengal: ಅರುಣಾಚಲೇಶ್ವರನ ಸನ್ನಿದಾನದ ಬಳಿ ದುರಂತ: ತಿರುವಣ್ಣಾಮಲೈ ಪರಿಸ್ಥಿತಿ ಹೇಗಿದೆ?
Published On :
ಫೆಂಗಲ್ ಚಂಡಮಾರುತದಿಂದ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗಿದ್ದು, ತಿರುವಣ್ಣಾಮಲೈ, ವಿಲ್ಲುಪುರಂ, ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಖ್ಯಾತ ಪವಿತ್ರ ಧಾರ್ಮಿಕ ತಾಣ ಅರುಣಾಚಲೇಶ್ವರ ದೇಗುಲ ಇರುವ ತಿರುವಣ್ಣಾಮಲೈನಲ್ಲಿ ಭೀಕರ ಭೂಕುಸಿತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತಮಿಳುನಾಡುHeavy Rainsಭಾರೀ ಮಳೆCyclone Fengalಫೆಂಗಲ್ ಚಂಡಮಾರುತTamilNadu floodsತಮಿಳುನಾಡು ಪ್ರವಾಹTiruvannamalai landslideತಿರುವಣ್ಣಾಮಲೈನಲ್ಲಿ ಭೂಕುಸಿತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

