Watch | ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ: ಕಾರಜೋಳ ಭಾಷಣ ವೇಳೆ ಗಲಾಟೆ, ರೈತರ ಆಕ್ರೋಶ
Published On :
ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತವನ್ನು ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತ ಜನಾಂದೋಲನ ಸಮಿತಿಯು ಬಾಗಲಕೋಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ. ವೇದಿಕೆಗೆ ಆಗಮಿಸಿದ್ದ ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರಿಗೆ ಮುಜುಗರ ಎದುರಾಗಿದ್ದು, ಭಾಷಣದ ವೇಳೆ ರೈತರು ಗಲಾಟೆ ನಡೆಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bagalkotಬಾಗಲಕೋಟೆಕೃಷ್ಣಾ ಮೇಲ್ದಂಡೆ ಯೋಜನೆರೈತರ ಪ್ರತಿಭಟನೆಗೋವಿಂದ ಕಾರಜೋಳGovind KarjolUpper Krishna ProjectBJP vs Congressಬಿಜೆಪಿ vs ಕಾಂಗ್ರೆಸ್farmers protest
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

