ಎಸ್ಎಂ ಕೃಷ್ಣ ವಿಧಿವಶ, ನಾಳೆ ಸರ್ಕಾರಿ ರಜೆ ಘೋಷಣೆ; 2ಎ ಮೀಸಲಾತಿ ಹೋರಾಟ, ಲಾಠಿ ಚಾರ್ಜ್, ಪರಿಸ್ಥಿತಿ ಉದ್ವಿಗ್ನ!
Published On :
ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲ ಎಸ್.ಎಂ.ಕೃಷ್ಣ ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಿನ ಜಾವ 2.30ಕ್ಕೆ ತಮ್ಮ ನಿವಾಸದಲ್ಲಿ ನಿಧನರಾದರು. ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಮತ್ತು ಬುಧವಾರ ಸರ್ಕಾರಿ ರಜೆ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯBelagaviಬೆಳಗಾವಿSM Krishnaಎಸ್ಎಂ ಕೃಷ್ಣKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

