ವಿಡಿಯೋ

Men's Rights Activist | ಪುರುಷರು ಕೇವಲ ವೀರ್ಯ ದಾನಿಗಳಲ್ಲ; ಅವರಿಗೂ ಹಕ್ಕುಗಳು ಬೇಕು!

Published On :

ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ ಪ್ರಕರಣದ ಕುರಿತು ಸಾಮಾಜಿಕ ಕಾರ್ಯಕರ್ತೆ ಬರ್ಖಾ ಟ್ರೆಹಾನ್ ಮಾತನಾಡಿದ್ದಾರೆ.

ಪುರುಷರ ಹಕ್ಕುಗಳ ಕಾರ್ಯಕರ್ತೆ ಬರ್ಖಾ ಟ್ರೆಹಾನ್, “ಅತುಲ್ ಸುಭಾಷ್ ಮೊದಲ ವ್ಯಕ್ತಿ ಅಲ್ಲ, ಅಂತಹ ಲಕ್ಷಾಂತರ ಪುರುಷರು ಸಾವನ್ನಪ್ಪಿದ್ದಾರೆ. 34 ವರ್ಷದ ಅತುಲ್ ಸುಭಾಷ್ ಅವರ ಮೇಲೆ ಒತ್ತಡ ಹೇರಲಾಗಿದೆ, ವ್ಯವಸ್ಥೆಯು ವಿಫಲವಾಗಿದೆ.

ವ್ಯವಸ್ಥೆಯಲ್ಲಿ ಸಾಕಷ್ಟು ಪಕ್ಷಪಾತವಿದೆ, ಮಹಿಳೆಯರ ಮಾತನ್ನು ಮಾತ್ರ ಕೇಳಲಾಗುತ್ತಿದೆ. ಪುರುಷರನ್ನು ಹಿಂಸಿಸಲಾಗುತ್ತಿದೆ ಮತ್ತು ಬೆದರಿಕೆ ಹಾಕಲಾಗುತ್ತಿದೆ.

(IPC) ಸೆಕ್ಷನ್ 498 ರ ಅಡಿಯಲ್ಲಿ ಪ್ರಕರಣಗಳನ್ನು ಉದ್ದೇಶಪೂರ್ವಕವಾಗಿ ಪುರುಷರ ವಿರುದ್ಧ ದಾಖಲಿಸಲಾಗಿದೆ ಮತ್ತು ಈ ಪ್ರಕರಣಗಳಲ್ಲಿ 95% ನಕಲಿ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.