ಪಂಚಮಸಾಲಿ ಹೋರಾಟ: ಸ್ಪೀಕರ್ ಖಾದರ್ ಜೊತೆ BJP ಶಾಸಕರ ವಾಗ್ವಾದ; ತೇಜಸ್ವಿ ಸೂರ್ಯ, ಯತ್ನಾಳ್ ವಿರುದ್ಧದ FIR ರದ್ದು; ಬೆಂಗಳೂರಿಗೆ ಮಳೆಯ ಎಚ್ಚರಿಕೆ!
Published On :
ಪಂಚಮಸಾಲಿ ಹೋರಾಟಗಾರ ಮೇಲಿನ ಲಾಠಿ ಚಾರ್ಜ್ ಪ್ರಕರಣ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಪ್ರತಿಧ್ವನಿಸಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಲಾಠಿ ಚಾರ್ಜ್ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯರಾಹುಲ್ ಗಾಂಧಿಆರ್ ಅಶೋಕ್R Ashokaತೇಜಸ್ವಿ ಸೂರ್ಯTejaswi suryaKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುRahul Gandhi
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

