ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳಿಗೆ ಜಾಮೀನುಚ Allu Arjun ಬಂಧನ, ಜಾಮೀನು; Biggboss ಖ್ಯಾತಿಯ ಡ್ರೋನ್ ಪ್ರತಾಪ್ Arrest!
Published On :
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 6 ತಿಂಗಳ ಬಳಿಕ ದರ್ಶನ್, ಪವಿತ್ರಾಗೌಡ ಸೇರಿದಂತೆ ಕೊಲೆ ಪ್ರಕರಣದ 7 ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯDarshanದರ್ಶನ್Allu Arjunಅಲ್ಲು ಅರ್ಜುನ್ಬಿಗ್ ಬಾಸ್ ಕನ್ನಡdrone prathapbiggboss kannadaಡ್ರೋನ್ ಪ್ರತಾಪ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

