ಪತ್ನಿ ಕಿರುಕುಳ ತಾಳಲಾರದೇ ರೈಲಿಗೆ ತಲೆ ಕೊಟ್ಟ ಪೊಲೀಸ್; 150 ಕೋಟಿ ಆಮಿಷ: ವಿಜಯೇಂದ್ರನನ್ನು ಗದರಿಸಿ ಓಡಿಸಿದ್ದೆ- ಅನ್ವರ್ ಮಾಣಿಪ್ಪಾಡಿ; ಮುಡಾಗೆ ಬಿಡಿಎ ಮಾದರಿ ಕಾಯ್ದೆಗೆ ಸಂಪುಟ ಒಪ್ಪಿಗೆ
Published On :
ವಕ್ಫ್ ಆಸ್ತಿ ಒತ್ತುವರಿ ತನಿಖಾ ವರದಿ ಬಗ್ಗೆ ಮಾತನಾಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ 150 ಕೋಟಿ ರೂಪಾಯಿ ಲಂಚದ ಆಮಿಷ ನೀಡಿದ್ದರು ಎಂದು ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವುದು ಬಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿSiddaramaiahಸಿದ್ದರಾಮಯ್ಯCBIಸಿಬಿಐಅನ್ವರ್ ಮಾಣಿಪ್ಪಾಡಿMUDAವಿಜಯೇಂದ್ರBY Vijayendraಮುಡಾಸುದ್ದಿ ಮುಖ್ಯಾಂಶಗಳುKannadaprabha news bulletin videoವಕ್ಫ್ ವರದಿwaqf report
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

