Waqf ಅತಿಕ್ರಮಣ ಮುಚ್ಚಿಡಲು BJP 150 ಕೋಟಿ ಆಮಿಷ: CBI ತನಿಖೆಗೆ BYV ಆಗ್ರಹ; ಶ್ಯೂರಿಟಿ ಬಾಂಡ್‌ಗೆ ಸಹಿ ಹಾಕಿದ ದರ್ಶನ್; ಡ್ರೋನ್ ಪ್ರತಾಪ್ ಗೆ 10 ದಿನ ನ್ಯಾಯಾಂಗ ಬಂಧನ!
Published On :
ವಕ್ಫ್ ಅತಿಕ್ರಮಣದ ಬಗ್ಗೆ ಮಾತನಾಡದಿರಲು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಬಿ.ವೈ ವಿಜಯೇಂದ್ರ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂಬ ಸಚಿವ ಪ್ರಿಯಾಂಕ ಖರ್ಗೆಯವರ ಮಾತು ವಿಧಾನಸಭೆಯಲ್ಲಿಂದು ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ವಾಗ್ಯುದ್ದಗಳಿಗೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯDarshanದರ್ಶನ್ವಕ್ಫ್ ವಿವಾದBY Vijayendraಬಿವೈ ವಿಜಯೇಂದ್ರdrone prathapಡ್ರೋನ್ ಪ್ರತಾಪ್Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುWaqf issue
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

