ಬೆಳಗಾವಿಯಲ್ಲಿ ಗಾಂಧಿ ಭಾರತಕ್ಕೆ ಚಾಲನೆ; ಮತ್ತೆ Nandini ಹಾಲಿನ ದರ ಏರಿಕೆ?; ಹುತಾತ್ಮ ಯೋಧರಿಗೆ ಸಿಎಂ ಅಂತಿಮ ನಮನ!
Published On :
ಮಹಾತ್ಮಗಾಂಧಿ ಸೇರಿದಂತೆ ಪೋಸ್ಟರ್ ನಲ್ಲಿ ಪಿಒಕೆ ಇಲ್ಲದ ಭಾರತದ ನಕ್ಷೆಯನ್ನು ಹಾಕಲಾಗಿದ್ದು. ಇದು ಬಿಜೆಪಿ-ಜೆಡಿಎಸ್ ಆಕ್ರೋಶಕ್ಕೆ ಗುರಿಯಾಗಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ಕಾಂಗ್ರೆಸ್ ಸರ್ಕಾರ ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ. ಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆಯನ್ನು ಕಾಂಗ್ರೆಸ್ಸಿಗರು ತಿರುಚಿರುವುದು ನಿಜಕ್ಕೂ ದೇಶದ್ರೋಹದ ಕೆಲಸ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯರಾಹುಲ್ ಗಾಂಧಿಡಿಕೆ ಶಿವಕುಮಾರ್Nandini Milkನಂದಿನಿ ಹಾಲುKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK ShivakumarRahul Gandhi
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

