BJP ನಾಯಕರ ಹತ್ಯೆಗೆ ಸುಪಾರಿ ಆರೋಪ: ಕೈ ನಾಯಕರ ವಿರುದ್ಧ FIR; ಸಚಿನ್ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಘೋಷಣೆ; ಜಿಲೆಟಿನ್ ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ!
Published On :
ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಕೊಲೆ ಬೆದರಿಕೆ, ಹಣಕ್ಕೆ ಬೇಡಿಕೆಯಂತ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಬೀದರ್ ಗುತ್ತಿಗೆದಾರ ಸಚಿನ್ ಮಾನಪ್ಪ ನಿವಾಸಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದ್ದು ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿಪ್ರಿಯಾಂಕ್ ಖರ್ಗೆPriyank KhargeBY Vijayendraಬಿವೈ ವಿಜಯೇಂದ್ರKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

