ವಿಡಿಯೋ

Watch | J&K: ಹತ್ತು ಸಾವಿರ ಅಡಿ ಎತ್ತರದಲ್ಲಿ ಭಾರತೀಯ ಪಡೆ ಗಸ್ತು; ಡ್ರೋನ್ ಸಾಥ್!

Published On :

ಭಾರತೀಯ ಸೇನಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ದೋಡಾ ಸೆಕ್ಟರ್‌ನಲ್ಲಿ ಸುಮಾರು 10,000 ಅಡಿ ಎತ್ತರದಲ್ಲಿ ಭಾರೀ ಹಿಮದಲ್ಲಿ ಗಸ್ತು ತಿರುಗಿದವು.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಹೊರತಾಗಿಯೂ, ಈ ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪಡೆಗಳು ಡ್ರೋನ್ ಗಳನ್ನು ಸಹ ಬಳಸಿಕೊಂಡು ತಮ್ಮ ಕರ್ತವ್ಯ ಮುಂದುವರೆಸಿವೆ.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.