ರಾಜ್ಯಪಾಲರ ಅಂಗಳಕ್ಕೆ CT Ravi-ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ; New Year ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಆಚರಣೆಗೆ ಅವಕಾಶ; ಐಶ್ವರ್ಯಗೌಡ ವಿರುದ್ಧ ಕ್ರಮ ಕೈಗೊಳ್ಳಿ- ಡಿಕೆ ಸುರೇಶ್
Published On :
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಸಿಟಿ ರವಿ, ಅಂದು ಪರಿಷತ್ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿKarnatakaಕರ್ನಾಟಕCT Raviಸಿಟಿ ರವಿಲಕ್ಷ್ಮೀ ಹೆಬ್ಬಾಳ್ಕರ್Laxmi HebbalkarKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುNew year 2025ಹೊಸ ವರ್ಷ 2025
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

