ಶೇಖರ್ ಕಮ್ಮುಲ ನಿರ್ದೇಶನದ, ರಶ್ಮಿಕಾ ಅಭಿನಯದ ''ಕುಬೇರ'' ಚಿತ್ರದ ಟೀಸರ್
Published On :
ಖ್ಯಾತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನದ ''ಕುಬೇರ'' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಟ ಅಕ್ಕಿನೇನಿ ನಾಗಾರ್ಜುನ, ನಟ ಧನುಷ್ ಮತ್ತು ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ತಯಾರಾಗುತ್ತಿದ್ದು, ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
tollywoodಟಾಲಿವುಡ್ಅಕ್ಕಿನೇನಿ ನಾಗಾರ್ಜುನಧನುಷ್Akkineni NagarjunaRashmika Mandannaರಶ್ಮಿಕಾ ಮಂದಣ್ಣSekhar Kammulaಶೇಖರ್ ಕಮ್ಮುಲActor DhanushKubera movieಕುಬೇರ ಚಿತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

