ವಿಡಿಯೋ

MUDA ಹಗರಣ: ಮೈಸೂರು ಚಲೋಗೆ ಮುಂದಾಗಿದ್ದ ಬಿಜೆಪಿ ನಾಯಕರಿಗೆ ಪೊಲೀಸ್ ತಡೆ!

ಮೈಸೂರು ಚಲೋಗೆ ಬಿಜೆಪಿ ಮುಂದು
Published On :

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಆರೋಪಿಸಿ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಮಾರ್ಗ ಮಧ್ಯದಲ್ಲಿಯೇ ವಶಕ್ಕೆ ಪಡೆದರು.

ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಬೃಹತ್ ರ್‍ಯಾಲಿ ನಡೆಸುವ ಮೂಲಕ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಯೋಜಿಸಲಾಗಿತ್ತು.

ಆದರೆ, ಮೈಸೂರು ರೋಡ್ ಕದಂಬ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರನ್ನು ಮುಂದಕ್ಕೆ ತೆರಳಲು ಪೊಲೀಸರು ಅವಕಾಶ ನೀಡಲಿಲ್ಲ. ಅವರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.