ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಕಾರಿಗೆ ಮುತ್ತಿಗೆ, ವಿಧಾನಸೌಧದಲ್ಲಿ ಹೈಡ್ರಾಮಾ!
Published On :
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಶಾಸಕರು ಸೋಮವಾರ ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಶಾಸಕರು ತುಂತುರು ಮಳೆ ನಡುವೆಯೇ ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕcongress govtಕಾಂಗ್ರೆಸ್ ಸರ್ಕಾರಬಿಜೆಪಿ ಪ್ರತಿಭಟನೆBJP ProtestMUDA Scamಮುಡಾ ಹಗರಣ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

