ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಶಾಸಕ ಸುರೇಶ್ ಬಾಬು ಆಯ್ಕೆ; ಹಗರಣ: ಸಿಎಂ ರಾಜೀನಾಮಗೆ ಆಗ್ರಹಿಸಿ BJP ಪ್ರತಿಭಟನೆ; DKS ಗೆ ಸುಪ್ರೀಂ ನಲ್ಲಿ ಹಿನ್ನಡೆ!
Published On :
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಸರ್ಕಾರಕ್ಕೆ ಬಿಜೆಪಿಯ ಪ್ರತಿಭಟನೆಯ ಬಿಸಿ ತಟ್ಟಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಖಂಡಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯ ಎಲ್ಲಾ ಶಾಸಕರು, ಶಾಸಕರ ಭವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಇಂದು ಧರಣಿ ನಡೆಸಿದರು. News Bulletin Video 15-07-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtDK ShivakumarSiddaramaiahಸಿದ್ದರಾಮಯ್ಯಸುಪ್ರೀಂ ಕೋರ್ಟ್ಡಿಕೆ ಶಿವಕುಮಾರ್Monsoon sessionHighlights of the day-15-07-2024ಈ ದಿನದ ಪ್ರಮುಖ ಸುದ್ದಿಗಳು -15-07-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

