''ಕರ್ನಾಟಕದ ಮಾನ ಹಾಳಾಯ್ತು''; ನಾಯಕರ ಮಾತಿಗೆ ಎಚ್ ಡಿ ರೇವಣ್ಣ ಕೆಂಡ, ಸದನದಲ್ಲೇ ಕಣ್ಣೀರು
Published On :
ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ತಮ್ಮ ಕುಟುಂಬದ ವಿಚಾರವೆತ್ತಿದ್ದಕ್ಕೇ ಜೆಡಿಎಸ್ ಶಾಸಕ, ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಕೆಂಡಾಮಂಡಲರಾಗಿ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
karnataka govtಕರ್ನಾಟಕ ಸರ್ಕಾರವಿಧಾನಸಭಾ ಅಧಿವೇಶನHD Revannaಎಚ್.ಡಿ.ರೇವಣ್ಣPrajwal Revannaಪ್ರಜ್ವಲ್ ರೇವಣ್ಣVidhan Sabha Session
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

