ಕಾರವಾರ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ, 10 ಸಾವು; ಸದನದಲ್ಲಿ ರೇವಣ್ಣ ಕಣ್ಣೀರು; ಆಗಸ್ಟ್ 1 ರಿಂದ 7ನೇ ವೇತನ ಆಯೋಗ ಜಾರಿ-ಸಿಎಂ
Published On :
ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಭೂಕುಸಿತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. News Bulletin Video 16-07-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯUttara Kannadalandslide7th Pay Commission7ನೇ ವೇತನ ಆಯೋಗಉತ್ತರ ಕನ್ನಡಗುಡ್ಡ ಕುಸಿತHighlights of the day 16-07-2024ಇಂದಿನ ಪ್ರಮುಖ ಸುದ್ದಿಗಳು-16-07-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

