ನಟ ದರ್ಶನ್ ಗೆ ಆ.1 ವರೆಗೆ ನ್ಯಾಯಾಂಗ ಬಂಧನ; GT ಮಾಲ್ ಗೆ ಬೀಗ; ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ; ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Published On :
ಪಂಚೆಯುಟ್ಟ ರೈತನಿಗೆ ಪ್ರವೇಶ ನಿರಾಕರಿಸುವ ಮೂಲಕ ವಿವಾದಕ್ಕೀಡಾಗಿದ್ದ ಬೆಂಗಳೂರಿನ ಪ್ರತಿಷ್ಠಿತ GT Mallಗೆ ತೆರಿಗೆ ಪಾವಕಿ ಬಾಕಿ ಹಿನ್ನಲೆಯಲ್ಲಿ ಬೀಗ ಜಡಿಯಲಾಗಿದೆ. 1.78 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದ ಹಿನ್ನಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವಿಭಾಗ ಮಾಲ್ ಅನ್ನು ಸೀಲ್ ಮಾಡಿದೆ. News Bulletin Video 18-07-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನಟ ದರ್ಶನ್actor Darshanಬಿಜೆಪಿ ಪ್ರತಿಭಟನೆBJP ProtestGT Mallಜಿಟಿ ಮಾಲ್Highlights of the day 18-07-2024ಇಂದಿನ ಪ್ರಮುಖ ಸುದ್ದಿಗಳು-18-07-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

