ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ, ಆದರೆ ಸರ್ಕಾರದ ಪಾತ್ರವಿಲ್ಲ-ಸಿಎಂ; ಜು.20 ವರೆಗೂ ರಾಜ್ಯಕ್ಕೆ IMD ರೆಡ್ ಅಲರ್ಟ್; ಕನ್ನಡ ಪರ ಸಂಘಟನೆಗಳಿಂದ #Boycott ಅಭಿಯಾನ
Published On :
ವಾಲ್ಮೀಕಿ ನಿಗಮದಲ್ಲಿನ ಅಕ್ರಮಗಳ ಬಗ್ಗೆ ವಿಪಕ್ಷಗಳ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ. News Bulletin Video 19-07-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಕನ್ನಡ ಪರ ಸಂಘಟನೆPro Kannada Activistsಮಹರ್ಷಿ ವಾಲ್ಮೀಕಿ ನಿಗಮ ಹಗರಣMaharshi Valmiki Corporation scamHighlights of the day-19-07-2024Boycott phone payಈ ದಿನದ ಸುದ್ದಿ ಮುಖ್ಯಾಂಶಗಳು 19-07-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

