ವಿಡಿಯೋ

ಕರ್ನಾಟಕದ ಹೆಸರೇ ಇಲ್ಲ ಎಂದ ಖರ್ಗೆಗೆ ನಿರ್ಮಲಾ ತಿರುಗೇಟು!

ನಿರ್ಮಲಾ ಸೀತಾರಾಮನ್, ಮಲ್ಲಿಕಾರ್ಜುನ ಖರ್ಗೆ
Published On :

ಕೇಂದ್ರ ಬಜೆಟ್ 2024ರಲ್ಲಿ ತಮ್ಮ ರಾಜ್ಯಕ್ಕೆ ಮನ್ನಣೆ ಸಿಕ್ಕಿಲ್ಲ ಎಂದು ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ತಕರಾರು ಎತ್ತಿವೆ. ಇದು ಕೇವಲ ಕುರ್ಚಿಯನ್ನು ಉಳಿಸಿಕೊಳ್ಳುವುದಕ್ಕಾಗಿ ರೂಪಿಸಲಾಗಿರುವ ಬಜೆಟ್ ಎಂದು ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಬಿಹಾರ ಹಾಗೂ ಆಂಧ್ರಪ್ರದೇಶದ ತಟ್ಟೆಗಳಿಗೆ ಮಾತ್ರ ಅನ್ನ ಬಡಿಸಲಾಗಿದೆ. ಉಳಿದ ರಾಜ್ಯಗಳ ತಟ್ಟೆಗಳನ್ನು ಹಾಗೆಯೇ ಖಾಲಿ ಬಿಡಲಾಗಿದೆ. ಇದಕ್ಕೆ ರಾಜ್ಯಸಭೆಯಲ್ಲಿ ಉತ್ತರ ನೀಡಿರುವ ನಿರ್ಮಲಾ ಸೀತಾರಾಮನ್, ಪ್ರತಿ ಬಜೆಟ್‌ನಲ್ಲಿ, ಈ ದೇಶದ ಪ್ರತಿಯೊಂದು ರಾಜ್ಯವನ್ನು ಹೆಸರಿಸಲು ಅವಕಾಶ ಸಿಗುವುದಿಲ್ಲ... ನಿರ್ದಿಷ್ಟ ರಾಜ್ಯವನ್ನು ಹೆಸರಿಸದೇ ಹೋದರೆ, ಕೇಂದ್ರ ಸರ್ಕಾರದ ನ ಕಾರ್ಯಕ್ರಮಗಳು ಈ ರಾಜ್ಯಗಳಿಗೆ ಹೋಗುವುದಿಲ್ಲ ಎಂದು ಅರ್ಥವೇ? ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.