ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ; ತೆಲುಗು ನಟಿ ಹೇಮಾ ಬಂಧನ; ಬೆಂಗಳೂರಿನಲ್ಲಿ 133 ವರ್ಷಗಳ ದಾಖಲೆಯ ಮಳೆ!
Published On :
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳು ಸೇರಿದಂತೆ ಭಾರತದಾದ್ಯಂತ ನಾಳೆ ಮತ ಎಣಿಕೆ ನಡೆಯಲಿದ್ದು ರಾಜ್ಯದಲ್ಲಿ 29 ಎಣಿಕೆ ಕೇಂದ್ರಗಳಲ್ಲಿ 13,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. News Bulletin Video 03-06-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರು ಮಳೆBengaluru rainsLoksabha polls 2024ಲೋಕಸಭೆ ಚುನಾವಣೆ 2024Kannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುActress Hemaನಟಿ ಹೇಮಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

