Rishab Shetty Films: ''ಶಿವಮ್ಮ'' ಯರೇಹಂಚಿನಾಳ ಚಿತ್ರದ ಟ್ರೈಲರ್
Published On :
ರಿಷಬ್ ಶೆಟ್ಟಿ ಫಿಲ್ಮ್ಸ್ ಸಂಸ್ಥೆ ನಿರ್ಮಿಸಿರುವ ಶಿವಮ್ಮ ಯರೇಹಂಚಿನಾಳ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಗ್ರಾಮೀಣ ಮಹಿಳೆಯೊಬ್ಬಳು ನೆಟ್ವರ್ಕ್ ಮಾರ್ಕೆಟಿಂಗ್ ವ್ಯವಹಾರದ ಕುರಿತ ಕಥೆಯನ್ನು ಈ ಚಿತ್ರ ಹೊಂದಿದೆ. ಈಗಾಗಲೇ ಈ ಚಿತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ಇದೀಗ ದೊಡ್ಡ ಪರದೆಯಲ್ಲಿ ಚಿತ್ರ ತೆರೆಕಾಣಲು ಸಿದ್ಧವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sandalwoodಸ್ಯಾಂಡಲ್ ವುಡ್Rishab Shetty filmsKannada Movie Trailerಕನ್ನಡ ಚಿತ್ರದ ಟ್ರೈಲರ್Shivamma Yarehanchinalaಶಿವಮ್ಮ ಯರೇಹಂಚಿನಾಳ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

