N Chaluvaraya Swamy: ಸಚಿವ ಸ್ಥಾನಕ್ಕೆ ಚಲುವರಾಯಸ್ವಾಮಿ ರಾಜಿನಾಮೆ ಕೊಡ್ತಾರಾ? Video ವೈರಲ್
Published On :
ಲೋಕಸಭೆ ಚುನಾವಣೆಯಲ್ಲಿ ಶತಾಯ ಗತಾಯ ಮಂಡ್ಯದಲ್ಲಿ ಕುಮಾರಸ್ವಾಮಿ ಅವರನ್ನು ಸೋಲಿಸಬೇಕೆಂದು ತೊಡೆ ತಟ್ಟಿದ್ದ ಮಂಡ್ಯ ಕೈ ನಾಯಕರಿಗೆ ಇದೀಗ ತೀವ್ರ ಮುಖಭಂಗವಾಗಿದೆ.
ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಸೋತರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಇರಬೇಕಾಗುತ್ತೆ ಎಂದು ಸಚಿವ ಚಲುವರಾಯ ಸ್ವಾಮಿ ಬಹಿರಂಗವಾಗಿ ಹೇಳಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ ರಾಜೀನಾಮೆ ಬಗ್ಗೆ ಚರ್ಚೆ ಜೋರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Kumaraswamyಹೆಚ್ ಡಿ ಕುಮಾರಸ್ವಾಮಿಮಂಡ್ಯ ಲೋಕಸಭೆ ಚುನಾವಣೆಎನ್ ಚಲುವರಾಯಸ್ವಾಮಿN Chaluvaraya SwamyMandya Lok Sabha election 2024
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

