ವಿಡಿಯೋ

ಗ್ಯಾರೆಂಟಿ ನಿಲ್ಲಿಸಲ್ಲ- ಜಿ.ಪರಮೇಶ್ವರ; ಚಿಟ್ ಫಂಡ್ ಅಧಿಕಾರಿ ಬರ್ಬರ ಹತ್ಯೆ!; ಕುಮಾರ್ ಬಂಗಾರಪ್ಪ ಮನೆಗೆ ಶಿವರಾಜ್ ಕುಮಾರ್ ಅಭಿಮಾನಿಗಳ ಮುತ್ತಿಗೆ!

ಸಂಗ್ರಹ ಚಿತ್ರ — online desk
Published On :

ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ರಾಜ್ಯ ಕಾಂಗ್ರೆಸ್ ನಿರೀಕ್ಷಿಸಿದಷ್ಟು ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಪರಿಣಾಮ ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯೇ? ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ವಕ್ತಾರರೂ ಆಗಿರುವ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್, ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ ಆದ್ದರಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು ಎಂದು ಹೇಳಿದ್ದಾರೆ. News Bulletin Video 08-06-2024

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.