Prabhas ಅಭಿನಯದ 'ಕಲ್ಕಿ 2898 AD' ಚಿತ್ರದ ಟ್ರೈಲರ್
Published On :
ಪ್ರಭಾಸ್, ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಟಾಣಿ, ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕಲ್ಕಿ 2898 AD' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ. ವಿಷ್ಯುವಲ್ ಎಫೆಕ್ಟ್ ಗಳು ಚಿತ್ರದ ಕುರಿತ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kamal HaasanAmitabh Bachchanಅಮಿತಾಬ್ ಬಚ್ಚನ್Deepika Padukoneದೀಪಿಕಾ ಪಡುಕೋಣೆಕಮಲ್ ಹಾಸನ್Prabhasಪ್ರಭಾಸ್Disha Pataniದಿಶಾ ಪಟಾನಿKalki 2898 ADNag Ashwinಕಲ್ಕಿ 2898 ಜಾಹೀರಾತುನಾಗ್ ಅಶ್ವಿನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

