JDS, BJP ಗೆದ್ದಿಲ್ಲ... ನನ್ನ ಮೇಲಿನ ಆಕ್ರೋಶ ಗೆದ್ದಿದೆ: ಆತ್ಮಾವಲೋಕನ ಸಭೆಯಲ್ಲಿ DK Suresh ಹೇಳಿಕೆ
Published On :
ಲೋಕಸಭಾ ಚುನಾವಣೆ ಸೋಲಿನ ಬಳಿಕ ಮೊದಲ ಬಾರಿಗೆ ಮಾಜಿ ಸಂಸದ ಡಿಕೆ ಸುರೇಶ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದು, ರಾಮನಗರದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿಕೆಸುರೇಶ್, ''JDS, BJP ಗೆದ್ದಿಲ್ಲ.. ನನ್ನ ಮೇಲಿನ ಆಕ್ರೋಶ ಗೆದ್ದಿದೆ'' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Karnatakaಕರ್ನಾಟಕಬಿಜೆಪಿ-ಜೆಡಿಎಸ್Bengaluru Ruralಬೆಂಗಳೂರು ಗ್ರಾಮಾಂತರDK Sureshಡಿಕೆ ಸುರೇಶ್BJP-JDSಡಾ. ಮಂಜುನಾಥ್ಲೋಕಸಭೆ ಚುನಾವಣೆ ಫಲಿತಾಂಶ 2024Dr.manjunathLoksabha Election results 2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

