ದರ್ಶನ್ ಗೆ ಸಂಕಷ್ಟ: ರಾಜಕಾಲುವೆ ಒತ್ತುವರಿ ಕೇಸ್‌ಗೆ ಮರುಜೀವ; ವೈದ್ಯಕೀಯ ಪರೀಕ್ಷೆ ಬೇಡ, ಮುಜುಗರ ಆಗುತ್ತೆ- ಪ್ರಜ್ವಲ್!
Published On :
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 42ನೇ ACMM ಕೋರ್ಟ್ ಜೂನ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಸೋಮವಾರಕ್ಕೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಅಧಿಕಾರಿಗಳು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. News Bulletin Video 18-06-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕDarshanದರ್ಶನ್Prajwal Revannaಪ್ರಜ್ವಲ್ ರೇವಣ್ಣKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

