ವಿಡಿಯೋ

ಆಂಧ್ರ ಮಾಜಿ ಸಿಎಂ 'ಜಗನ್' ಗೆ ಮೊದಲ ಸಂಕಷ್ಟ; ಋಷಿಕೊಂಡ ''ರಾಜಮಹಲ್'' ರಹಸ್ಯ ಬಯಲು

ಋಷಿಕೊಂಡ ''ರಾಜಮಹಲ್'' ರಹಸ್ಯ
Published On :

ಆಂಧ್ರ ಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾಗಿದ್ದ ರುಷಿಕೊಂಡ ರಾಜಮಹಲ್ ರಹಸ್ಯ ಬಯಲಾಗಿದ್ದು, ಈ ಬ್ಲಾಕ್‌ನಲ್ಲಿರುವ ಕಟ್ಟಡಗಳು ರಾಜಮನೆತನದ ಅರಮನೆಗಳಿಗಿಂತ ಕಡಿಮೆಯೇನಿಲ್ಲ. ಇದರಲ್ಲಿ ಸಿಎಂ ಕ್ಯಾಂಪ್ ಆಫೀಸ್, ವಿಡಿಯೋ ಕಾನ್ಫರೆನ್ಸ್ ಹಾಲ್, 500 ಜನರಿಗೆ ಕಾನ್ಫರೆನ್ಸ್ ಹಾಲ್ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.