ಸಾರಿಗೆ ಸಚಿವರಿಂದ ಬಸ್ ದರ ಏರಿಕೆ ಸುಳಿವು!; ಮಾಜಿ ಕ್ರಿಕೆಟಿಗ ಆತ್ಮಹತ್ಯೆ; 7ನೇ ವೇತನ ಆಯೋಗದ ಶಿಫಾರಸು ಶೀಘ್ರ ಜಾರಿ ಸಾಧ್ಯತೆ
Published On :
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇನ್ನೂ 3 ಆರೋಪಿಗಳ ಪೊಲೀಸ್ ಕಸ್ಟಡಿಯನ್ನು 2 ದಿನಗಳಿಗೆ ವಿಸ್ತರಿಸಿ ಬೆಂಗಳೂರು ಕೋರ್ಟ್ ಆದೇಶ ಪ್ರಕಟಿಸಿದೆ. ಪ್ರಕರಣದ 2ನೇ ಆರೋಪಿ ಪವಿತ್ರ ಗೌಡ ಸೇರಿ ಇನ್ನಿತರ 13 ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಪ್ರಕರಣದಲ್ಲಿ ಈ ವರೆಗೂ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ. News Bulletin Video 20-06-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bus fareಆತ್ಮಹತ್ಯೆSuicideಬಸ್ ದರಮಾಜಿ ಕ್ರಿಕೆಟಿಗFormer cricketerHighlights of the day-20-06-2024ಈ ದಿನದ ಸುದ್ದಿ ಮುಖ್ಯಾಂಶಗಳು-20-06-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

