ವಿಡಿಯೋ

ಹಾಸನದಲ್ಲಿ ಹಾಡಹಗಲೇ ಶೂಟೌಟ್, ಓರ್ವನ ಗುಂಡಿಕ್ಕಿ ಕೊಂದು ಮತ್ತೋರ್ವ ಆತ್ಮಹತ್ಯೆ

ಹಾಸನದಲ್ಲಿ ಶೂಟೌಟ್
Published On :

ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ಹಾಡಹಗಲೇ ಫೈರಿಂಗ್ ನಡೆದಿದ್ದು, ಕೆಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಹೊಯ್ಸಳ‌ನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.