DKS ಗೆ CM ಸ್ಥಾನ ಬಿಟ್ಟುಕೊಡಲು ಸಿದ್ದರಾಮಯ್ಯಗೆ ಸ್ವಾಮೀಜಿ ಮನವಿ; ಪೋಕ್ಸೋ ಪ್ರಕರಣ BSY ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ; ದಕ್ಷಿಣ ಕನ್ನಡದಲ್ಲಿ ಮಳೆ- 2 ಸಾವು
Published On :
ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರ ಹೇಳಿಕೆಗಳ ನಡುವೆ, ಇಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಯಲ್ಲಿ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಸ್ವಾಮಿಜಿಯೊಬ್ಬರು ನೇರವಾಗೇ ಮನವಿ ಮಾಡಿದ್ದಾರೆ. News Bulletin Video 27-06-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DK ShivakumarSiddaramaiahಸಿದ್ದರಾಮಯ್ಯrainಡಿಕೆ ಶಿವಕುಮಾರ್ಸಿಎಂ ಸ್ಥಾನKarnataka politicsBS YeddiyurappaKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುHighlights of the day 27-06-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

