ಹಾವೇರಿ ಅಪಘಾತ: 13 ಸಾವು; ಪ್ರಜ್ವಲ್ ಪ್ರಕರಣ: ಪ್ರೀತಂ ಗೌಡಗೆ ಬಂಧನದಿಂದ ರಿಲೀಫ್, ಬಗರ್ ಹುಕುಂ ಅವ್ಯವಹಾರ: ಆರ್.ಅಶೋಕ್ ವಿರುದ್ಧ ತನಿಖೆಗೆ ಆಗ್ರಹ
Published On :
ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 13 ಮಂದಿ ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ. ಬ್ಯಾಡಗಿ ಕ್ರಾಸ್ ಬಳಿಯ ಗುಂಡೇನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. News Bulletin Video 28-06-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿSiddaramaiahಸಿದ್ದರಾಮಯ್ಯAshokKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುHaveri accidentಹಾವೇರಿ ಅಪಘಾತHighlights of the day 28-06-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

