"ರಾಜೀವ್ ಗಾಂಧಿ ಪರಿಚಯಿಸಿದ ಮಹಿಳಾ ಮೀಸಲಾತಿಯಿಂದ ಇಂದಿರಾಗಾಂಧಿ ಪ್ರಧಾನಿಯಾದ್ರು": ಗೀತಾ ಶಿವರಾಜ್ ಕುಮಾರ್ ಭಾಷಣ ಎಡವಟ್ಟು
Published On :
'1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದರು' ಎಂಬ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಭಾಷಣದ ವಿಡಿಯೋ ಇದೀಗ ಭಾರಿ ಟ್ರೋಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಶಿವಮೊಗ್ಗShivamoggaಗೀತಾ ಶಿವರಾಜ್ ಕುಮಾರ್Geetha shivarajkumarಲೋಕಸಭಾ ಚುನಾವಣೆ 2024Loksabha Election 2023
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

