'ಪುಷ್ಪ 2' ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ!
Published On :
ತೆಲುಗಿನ ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬುಧವಾರ ಬಿಡುಗಡೆಯಾಗಿದೆ. ನಾಯಕ ಅಲ್ಲು ಅರ್ಜುನ್ ಹಾಗೂ ನಾಯಕಿ ರಶ್ಮಿಕಾ ಮಂದಣ್ಣ ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಿಡುಗಡೆreleasedAllu Arjunಅಲ್ಲು ಅರ್ಜುನ್Rashmika Mandannaರಶ್ಮಿಕಾ ಮಂದಣ್ಣPushpa 2ಪುಷ್ಪ-22 lyrical song Video2ನೇ ಲಿರೀಕಲ್ ವಿಡಿಯೋ ಸಾಂಗ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

