ಪ್ರಜ್ವಲ್ ರೇವಣ್ಣ SIT ವಶಕ್ಕೆ; ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಗುತ್ತಿಗೆದಾರ Suicide ಇಲಾಖಾ ಮಟ್ಟದ ತನಿಖೆ
Published On :
ಸೆಕ್ಸ್ ಹಗರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಕೋರ್ಟ್ SIT ವಶಕ್ಕೆ ನೀಡಿದ್ದು, ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂದಿನ ಸುದ್ದಿ ಮುಖ್ಯಾಂಶಗಳ bulletin 31-05-2024
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SITಎಸ್ ಐಟಿಭವಾನಿ ರೇವಣ್ಣSex scandalPrajwal Revannaಪ್ರಜ್ವಲ್ ರೇವಣ್ಣಸೆಕ್ಸ್ ಹಗರಣMinister NagendraBhavani Ravannaಸಚಿವ ನಾಗೇಂದ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

