ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ ಲಂಚ ಪಡೆದ ಆರೋಪ; ಕೇಂದ್ರ ಸಚಿವ HDK, ನಿಖಿಲ್ ವಿರುದ್ಧ FIR ದಾಖಲು; Muda Scam: ಸಿಎಂ, ಪಾರ್ವತಿ ಸೇರಿದಂತೆ ಹಲವರಿಗೆ ಕೋರ್ಟ್ ನೋಟಿಸ್!
Published On :
ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ, ವಕ್ಫ್ ಆಸ್ತಿ ವಿವಾದಗಳಿಂದ ಕೆಂಗೆಟ್ಟಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಗಳಿಂದ 'ಮಂಥ್ಲಿ ಮನಿ' ಹೆಸರಿನಲ್ಲಿ ಲಂಚ ಪಡೆಯುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯHD Kumaraswamyಎಚ್ ಡಿ ಕುಮಾರಸ್ವಾಮಿಆರ್ ಬಿ ತಿಮ್ಮಾಪುರRB ThimmapuraKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುMUDA Scamಮುಡಾ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

