ವಕ್ಫ್: ರಾಜ್ಯದ ರೈತರಿಂದ ಅಹವಾಲು ಸ್ವೀಕರಿಸಿದ JPC ಅಧ್ಯಕ್ಷ ಪಾಲ್; MUDA: 50:50 ನಿವೇಶನ ರದ್ದತಿಗೆ ತೀರ್ಮಾನ; ಸಿಎಂ ಆಪ್ತಗೆ ED ಸಮನ್ಸ್!
Published On :
ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್, ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇನ್ನಿತರ ನಾಯಕರೊಂದಿಗೆ ಇಂದು ವಿಜಯಪುರಕ್ಕೆ ಭೇಟಿ ನೀಡಿ ಸಮಸ್ಯೆ ಎದುರಿಸುತ್ತಿರುವ ರೈತರಿಂದ ಅಹವಾಲು ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯwaqfವಕ್ಫ್Muda caseED Noticeಸುದ್ದಿ ಮುಖ್ಯಾಂಶಗಳುಮುಡಾ ಪ್ರಕರಣJPC ChairmanJagadambika palಜೆಪಿಸಿ ಅಧ್ಯಕ್ಷಜಗದಂಬಿಕಾ ಪಾಲ್kannadaprabha news bulletin video-07-11-2024ಜಾರಿ ನಿರ್ದೇಶನಾಲಯ ನೊಟೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

