ಕೋವಿಡ್ ಹಗರಣ: BSY, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಸರ್ಕಾರದ ತಯಾರಿ; ಅತ್ಯಾಚಾರ ಕೊಲೆ ಪ್ರಕರಣ: 3 ಮಂದಿಗೆ ಮರಣದಂಡನೆ; ರಸ್ತೆ ಅಪಘಾತದಲ್ಲಿ ನಾಲ್ವರು ಸಾವು
Published On :
ಕೋವಿಡ್-19 ಸಮಯದಲ್ಲಿ ಉಪಕರಣಗಳು ಮತ್ತು ಔಷಧಿ ಖರೀದಿಯಲ್ಲಿನ ಅವ್ಯವಹಾರಗಳ ಕುರಿತು ತನಿಖೆ ನಡೆಸಿರುವ ನ್ಯಾ.ಮೈಕೆಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕaccidentಬಿಎಸ್ ಯಡಿಯೂರಪ್ಪBS YeddiyurappaCovid scamಕೋವಿಡ್ ಹಗರಣಕನ್ನಡಪ್ರಭ ಸುದ್ದಿ ಮುಖ್ಯಾಂಶಗಳುKannadaprabha news bulletin video
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

