ಚನ್ನಪಟ್ಟಣದಲ್ಲಿ ದಾಖಲೆಯ ಮತದಾನ: ನ.23ಕ್ಕೆ ನಿಖಿಲ್, ಸಿಪಿವೈ ಭವಿಷ್ಯ ನಿರ್ಧಾರ; ವಾಲ್ಮೀಕಿ ಹಗರಣ: CBI ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ; ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ: ಆರೋಪಿ ಬಂಧನ!
Published On :
ತೀವ್ರ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸಂಜೆ 5 ಗಂಟೆಯವರೆಗೆ ಚನ್ನಪಟ್ಟದಲ್ಲಿ ಶೇ. 84.26ರಷ್ಟು ಮತದಾನವಾಗಿದೆ. ಇನ್ನೂ ಸಂಡೂರಿನಲ್ಲಿ ಶೇ.71.47 ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ.75.07ರಷ್ಟು ಮತದಾನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Salman Khanಸಲ್ಮಾನ್ ಖಾನ್bjpಬಿಜೆಪಿKarnatakaಕರ್ನಾಟಕCBIಸಿಬಿಐಸಿಪಿ ಯೋಗೇಶ್ವರ್ನಿಖಿಲ್ ಕುಮಾರಸ್ವಾಮಿNikhil KumaraswamyCP YogeeshwarKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

