Watch | 'ಭೈರತಿ ರಣಗಲ್' ಸೇಡು, ಹಿಂಸೆಯಲ್ಲ; ಮಹತ್ವಾಕಾಂಕ್ಷೆಯ ಪ್ರತಿಬಿಂಬ: Shivaraj Kumar
Published On :
ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಈ ವಾರ, ಮಫ್ತಿ ಚಿತ್ರದ ನಂತರದ ಬಹು ನಿರೀಕ್ಷಿತ ಭೈರತಿ ರಣಗಲ್ ಸಿನಿಮಾ ಮೂಲಕ ತಮ್ಮ 127 ಚಿತ್ರಗಳ ಮೈಲಿಗಲ್ಲನ್ನು ತಲುಪುತ್ತಿದ್ದಾರೆ.
ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಮತ್ತು ನಿರ್ಮಾಪಕಿ ಗೀತಾ ಅವರು ಸಿನಿಮಾದ ಪಾತ್ರ, ಕೆಲಸದ ಅನುಭವ, ಚಿತ್ರದ ವಿಷಯಗಳ ಕುರಿತು kannadaprabha.com ಮತ್ತು Cinema Express ಜೊತೆ ಹಂಚಿಕೊಂಡಿದ್ದಾರೆ.
ಸಂದರ್ಶನದ ವಿಡಿಯೋ ವೀಕ್ಷಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶಿವರಾಜ್ ಕುಮಾರ್ಗೀತಾ ಶಿವರಾಜ್ ಕುಮಾರ್Narthanನರ್ತನ್ಭೈರತಿ ರಣಗಲ್Dr. Shivaraj KumarGeetha Shivaraj KumarBhairathi Ranagal the Movie
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

