Muda scam ಮಾಜಿ ಆಯುಕ್ತ ವಿಚಾರಣೆಗೆ ಸರ್ಕಾರ ಅನುಮತಿ; ಸಚಿವ ಜಮೀರ್ 'ಕರಿಯ HDK' ಹೇಳಿಕೆ ಖಂಡಿಸಿದ ಡಿಸಿಎಂ; Zameer ಗೆ ಲೋಕಾಯುಕ್ತ ನೋಟಿಸ್!
Published On :
ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಆರೋಪಿ ನಟೇಶ್ ಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿಜಮೀರ್ ಅಹ್ಮದ್ ಖಾನ್Lokayuktaಲೋಕಾಯುಕ್ತHD Kumaraswamyಎಚ್ ಡಿ ಕುಮಾರಸ್ವಾಮಿಡಿಕೆ ಶಿವಕುಮಾರ್BZ Zameer Ahmad KhanKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುDK ShivakumarMUDA Scamಮುಡಾ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

