ವಿಡಿಯೋ

Watch | BPL ಕಾರ್ಡ್ ರದ್ದು, APLಗೆ ವರ್ಗಾವಣೆ ಗೊಂದಲಗಳ ಬಗ್ಗೆ ಸಚಿವ KH Muniyappa ಹೇಳಿದ್ದು...

ಕೆಹೆಚ್ ಮುನಿಯಪ್ಪ
Published On :

ಯಾವುದೇ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ಸಚಿವ KH Muniyappa ಅನರ್ಹರನ್ನು APLಗೆ ವರ್ಗಾಯಿಸಲಾಗುತ್ತದೆ ಎಂದಿದ್ದಾರೆ. ಸದ್ಯ ಜನಸಂಖ್ಯೆಯ ಸುಮಾರು 80 ಪ್ರತಿಶತ ಜನರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದು, ಈ ಪೈಕಿ ಕೆಲವು ಅನರ್ಹ ವ್ಯಕ್ತಿಗಳು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಿಲ್ಲ ಬದಲಾಗಿ ಎಪಿಎಲ್ ವರ್ಗಕ್ಕೆ ವರ್ಗಾಯಿಸಲಾಗಿದೆ ಎಂದರು.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.