'ಕೈ' ಗ್ಯಾರಂಟಿ ವಿರುದ್ಧ ಮಹಾರಾಷ್ಟ್ರ ಸುಳ್ಳು ಜಾಹಿರಾತು: ಸಿಎಂ; BJP ನಮಗೆ ಹಣದ ಆಮಿಷ ನೀಡಿಲ್ಲ ಕಾಂಗ್ರೆಸ್ ಶಾಸಕರು; ಚಿರತೆ ದಾಳಿ: ಮಹಿಳೆ ಸಾವು!
Published On :
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ 100 ಕೋಟಿ ರೂ ಆಫರ್ ನೀಡಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿಯವರು 50 ಕೋಟಿ ಅಲ್ಲ, 100 ಕೋಟಿ ಆಮಿಷ ಒಡ್ಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯBPL cardಬಿಪಿಎಲ್ 2019ಕಾಂಗ್ರೆಸ್ ಗ್ಯಾರಂಟಿCongress GaranteeKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

