ವಕ್ಫ್ ವಿವಾದ: 1500 ವರ್ಷಗಳ ಹಿಂದೆ ಅಲ್ಲಾನೂ-ಮುಲ್ಲಾನೂ ಇರಲಿಲ್ಲ- ಸಿಟಿ ರವಿ; ಅದಾನಿಯಿಂದ ದೇಶದ ಘನತೆ ಹಾಳಾಗುತ್ತಿದೆ- ಸಿಎಂ; 6 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ!
Published On :
ವಕ್ಫ್ ನೋಟಿಸ್ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಕರ್ನಾಟಕದಾದ್ಯಂತ ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ ಪ್ರತಿಭಟನೆ ನಡೆಸಿತು. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಿಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯCT Raviಸಿಟಿ ರವಿವಕ್ಫ್ ವಿವಾದKannadaprabha News Bulletinಕನ್ನಡಪ್ರಭ ಪ್ರಮುಖ ಸುದ್ದಿಗಳುWaqf issue
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

