Watch | ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ ಹೇಳಿಕೆ
Published On :
'ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಂಗಳವಾರ ಪಾಲ್ಗೊಂಡು ಅವರು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
karnataka govtಕರ್ನಾಟಕ ಸರ್ಕಾರಚಂದ್ರಶೇಖರ ಸ್ವಾಮೀಜಿವಕ್ಫ್ ವಿವಾದWaqf issueVishwa Vokkaliga Mahasamastana MuttChandrashekara SwamijiMuslim Vote Rightsವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠಮುಸ್ಲಿಂ ಮತ ಹಕ್ಕು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

