ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR, ಪ್ರಧಾನಿ ಮೋದಿ- ಸಿಎಂ ಸಿದ್ದರಾಮಯ್ಯ ಭೇಟಿ, ರಾಜ್ಯದ ಯೋಜನೆಗಳಿಗೆ ಕೇಂದ್ರದ ನೆರವಿಗೆ ಮನವಿ; ಬಳ್ಳಾರಿ: ಬಾಣಂತಿಯರ ಸಾವಿಗೆ ಕಳಪೆ IV ಕಾರಣ
Published On :
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಅಲ್ಪಾವಧಿಯ ಕೃಷಿ ಸಾಲದ ಮಿತಿಯನ್ನು ಸರಿಪಡಿಸಲು 10,000 ಕೋಟಿ ರೂಪಾಯಿ ಆರ್ಥಿಕ ನೆರವು ಮತ್ತು ಮೇಕೆದಾಟು ಸಮತೋಲನ ಜಲಾಶಯ, ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನರೇಂದ್ರ ಮೋದಿSiddaramaiahಸಿದ್ದರಾಮಯ್ಯಬಳ್ಳಾರಿBallariCabinet reshffleKannadaprabha news bulletin videoಬಾಣಂತಿಯರ ಸಾವುChandrashekharanatha swamijiಚಂದ್ರಶೇಖರನಾಥ ಸ್ವಾಮೀಜಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

