ಜಾರಕಿಹೊಳಿ-ಖರ್ಗೆ ಭೇಟಿ ಬಗ್ಗೆ ಅನಗತ್ಯ ಊಹಾಪೋಹ- CM; ಮುನಿರತ್ನಗೆ ನ್ಯಾಯಾಂಗ ಬಂಧನ; ರಾಜ್ಯ ಬಿಜೆಪಿ ಘಟಕದ ವಿರುದ್ಧ ಟಬು ರಾವ್ ದೂರು
Published On :
ದಲಿತ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜನರು ಅನಗತ್ಯವಾಗಿ ಊಹಾಪೋಹ ಸೃಷ್ಟಿಸುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಇದರಲ್ಲಿ ಊಹಾಪೋಹ ಸೃಷ್ಟಿಸುವ ಅಗತ್ಯ ಏನಿದೆ ಎಂದು ಸಿಎಂ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯನಟ ದರ್ಶನ್actor DarshanMuniratnaNews Bulletinಸುದ್ದಿ ಮುಖ್ಯಾಂಶಗಳುkannadaprabha news bulletin video-05-10-2024
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

